ಉಧಂಪುರ: ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ವಾಹನ ಆಳವಾದ ಕಂದಕಕ್ಕೆ ಉರುಳಿ ಬಿದ್ದು, ಇಬ್ಬರು ಮೃತಪಟ್ಟು 12 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್ಗಢ ಪ್ರದೇಶದಲ್ಲಿ ನಡೆದಿದೆ.
ವಾಹನವು ನೂರಾರು ಅಡಿಗಳಷ್ಟು ಕೆಳಗೆ ಉರುಳಿರುವುದರಿಂದ ಕೆಲವು ಸಾವು, ನೋವುಗಳು ಸಂಭವಿಸಿರಬಹುದು.ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.




