
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದರು. ನಂತರ ಹಳದಿ ಮೆಟ್ರೋ ಮಾರ್ಗ ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ಮೆಟ್ರೋ ೩ನೇ ಹಂತದ ಶಂಕುಸ್ಥಾಪನೆ ನೆರವೇರಿಸಿದರು.
ರಾಜಪಾಲ ಗೊಹ್ಲೊಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಕೇಂದ್ರ ರೈಲ್ವೆ ಸಚಿವರಾದ ಹೆಚ್. ಡಿ ಕುಮಾರಸ್ವಾಮಿ, ಅಶ್ವಿನಿ ವೈಷ್ಣವ, ಮನೋಹರ್ ಲಾಲ್, ವಿ. ಸೋಮಣ್ಣ, ಸಂಸದರಾದ ಡಾ. ಮಂಜುನಾಥ್, ತೇಜಸ್ವಿ ಸೂರ್ಯ, ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಪ್ರಧಾನಿಗೆ ಸಾಥ್ ನೀಡಿದರು.
ವರದಿ: ಅಯ್ಯಣ್ಣ ಮಾಸ್ಟರ್




