Ad imageAd image

ವಡಗೋಲ ಗ್ರಾಮದಲ್ಲಿ ಸಹಕಾರಿ ಸಂಘ ಕಟ್ಟಡ ಉದ್ಘಾಟನೆ.

Bharath Vaibhav
ವಡಗೋಲ ಗ್ರಾಮದಲ್ಲಿ ಸಹಕಾರಿ ಸಂಘ ಕಟ್ಟಡ ಉದ್ಘಾಟನೆ.
WhatsApp Group Join Now
Telegram Group Join Now

ಚಿಕ್ಕೋಡಿ  : ಸದಲಗಾ ಪುರಸಭೆ ವ್ಯಾಪ್ತಿಯ ವಡಗೋಲ ಗ್ರಾಮದಲ್ಲಿ, ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಮತ್ತು ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರ ನಿರಂತರ ಪ್ರಯತ್ನದಿಂದ ₹20 ಲಕ್ಷ ಅನುದಾನದಲ್ಲಿ ನಿರ್ಮಿತ ಪ್ರಾಥಮಿಕ ಸಹಕಾರಿ ಸಂಘ ಕಟ್ಟಡ ವನ್ನು ನಮ್ಮ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರಿಂದ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮದ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಸಹಕಾರಿ ಸಂಘಗಳು ಬಲವಾದ ಆಧಾರಸ್ತಂಭ. ಈ ಕಟ್ಟಡ ಗ್ರಾಮೀಣ ಸಹಕಾರಿ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡಲಿದೆ ಎಂದು ಅಭಿಪ್ರಾಯಪಟ್ಟರು.ಸಹಕಾರಿ ಸಂಘ ಕಟ್ಟಡ ಉದ್ಘಾಟನೆ.

ಸದಲಗಾ ಪುರಸಭೆ ವ್ಯಾಪ್ತಿಯ ವಡಗೋಲ ಗ್ರಾಮದಲ್ಲಿ, ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಮತ್ತು ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರ ನಿರಂತರ ಪ್ರಯತ್ನದಿಂದ ₹20 ಲಕ್ಷ ಅನುದಾನದಲ್ಲಿ ನಿರ್ಮಿತ ಪ್ರಾಥಮಿಕ ಸಹಕಾರಿ ಸಂಘ ಕಟ್ಟಡವನ್ನು ನಮ್ಮ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರಿಂದ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮದ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಸಹಕಾರಿ ಸಂಘಗಳು ಬಲವಾದ ಆಧಾರಸ್ತಂಭ. ಈ ಕಟ್ಟಡ ಗ್ರಾಮೀಣ ಸಹಕಾರಿ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡಲಿದೆ ಎಂದು ಅಭಿಪ್ರಾಯಪಟ್ಟರು.

ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!