Ad imageAd image

ಚಿಕ್ಕೋಡಿಯಲ್ಲಿ ವಿಜೃಂಭಣೆಯಿಂದ ಜರುಗಿದ 79 ನೇ ಸ್ವಾತಂತ್ರ್ಯೋತ್ಸವ

Bharath Vaibhav
ಚಿಕ್ಕೋಡಿಯಲ್ಲಿ ವಿಜೃಂಭಣೆಯಿಂದ ಜರುಗಿದ 79 ನೇ ಸ್ವಾತಂತ್ರ್ಯೋತ್ಸವ
WhatsApp Group Join Now
Telegram Group Join Now

ಚಿಕ್ಕೋಡಿ: ಚಿಕ್ಕೋಡಿಯ ಮುಖ್ಯ ಸ್ಥಳಗಳಾದ ಆರ್‌ಡಿ ಪ್ರೌಢಶಾಲಾ ಮೈದಾನ, ವಿಧಾನಸೌಧ, ಪುರಸಭೆ, 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾವಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದರು.

ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಉಪವಿಭಾಗಾಧಿಕಾರಿ, “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಶಾಶ್ವತ ನಮನ, ನಮ್ಮ ದೇಶದ ಶಾಂತಿ ಮತ್ತು ಏಕತೆಯನ್ನು ರಕ್ಷಿಸೋಣ ಮತ್ತು ಭವ್ಯ ಭಾರತವನ್ನು ನಿರ್ಮಿಸುವತ್ತ ಒಗ್ಗಟ್ಟಿನಿಂದ ಮುನ್ನಡೆಯೋಣ” ಎಂದು ಹೇಳಿದರು. ನಂತರ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಯಿತು.

ಸ್ಥಳೀಯ ಶಾಸಕರಾದ ಗಣೇಶ ಹುಕ್ಕೇರಿ, ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ಉಪೋ ಇವಾಗ ಅಧಿಕಾರಿಯಾದ ಸುಭಾಷ್ ಸಂಪಗಾವಿ, ತಾಲೂಕ ದಂಡಾರಿಗೆ ಅಧಿಕಾರಿಗಳಾದ ಚಿದಂಬರ್ ಕುಲಕರ್ಣಿ, ಊರ್ಸರಿ ಅಧ್ಯಕ್ಷರು ಸದಸ್ಯರು ಮತ್ತು ಇತರರುಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!