ಚಿಕ್ಕೋಡಿ: ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಚಿಕ್ಕೋಡಿ ನಗರದಲ್ಲಿ ಚಿಕ್ಕೋಡಿ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಿದ್ದ ದೇಶವ್ಯಾಪಿ ನಡೆಯುತ್ತಿರುವ ಮತಗಳ್ಳತನ ವಿರುದ್ಧ ಸ್ಟಿಕರ್ ಅಭಿಯಾನದಲ್ಲಿ ಮಾಜಿ ಸಚಿವರು, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರ ಜೊತೆಗೆ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ಮುನೀರ್, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ,ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




