
ರಾಯಚೂರು: ರಾಯಚೂರಿನ ಬಸವೇಶ್ವರ ವೃತ್ತದ ಬಳಿ ಇರೋ ಯೂನಿಯನ್ ಬ್ಯಾಂಕ್ ನಲ್ಲಿ ಘಟನೆ
ಬ್ಯಾಂಕ್ ನ ಕಂಪ್ಯೂಟರ್, ಪ್ರಿಂಟರ್, ಎಸಿ ಸೇರಿದಂತೆ ಇನ್ನಿತರ ವಸ್ತುಗಳು ಬೆಂಕಿಗಾಹುತಿ
ದಟ್ಟವಾದ ಹೊಗೆ ಆವರಿಸುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರಿಂದ, ಬೆಂಕಿ ನಂದಿಸುವ ಕಾರ್ಯ
ಘಟನೆ ಅರಿತು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ
ತಹಬದಿಗೆ ಬಾರದ ಅಗ್ನಿ, ಬೆಂಕಿಯ ಕೆನ್ನಾಲಿಗೆ ಧಗಧಗಿಸಿ ಹೊತ್ತಿ ಉರಿಯುತ್ತಿರೋ ಬ್ಯಾಂಕ್
ಬೆಂಕಿ ನಂದಿಸಲು ಹರಸಾಹಸ ಪಡುತ್ತಿರೋ ಅಗ್ನಿ ಶಾಮಕ ಸಿಬ್ಬಂದಿ ಗಳು.
ವರದಿ: ಗಾರಲ ದಿನ್ನಿ ವೀರನ ಗೌಡ




