Ad imageAd image

ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ : ಡಿ. ಕೆ ಶಿವಕುಮಾರ್

Bharath Vaibhav
ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ : ಡಿ. ಕೆ ಶಿವಕುಮಾರ್
DKS
WhatsApp Group Join Now
Telegram Group Join Now

ಬೆಂಗಳೂರು : ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಅವರು, 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ‘ನಂಬಿಕೆ ನಕ್ಷೆ’ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ.

ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ.

7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ‘ಅಭಿವೃದ್ದಿ ಹೊಂದಿದ ಜಮೀನು ‘ ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ.

7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ‘ಅಭಿವೃದ್ದಿ ಹೊಂದಿದ ಜಮೀನು ‘ ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!