ನಿಡಗುಂದಿ: ರೈತರು ಖುಷಿಯಾಗಿದ್ದರೆ ನಾವು ಖುಷಿ ಎಂದು ಹೇಳಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ“ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರೀ ಆಣೆಕಟ್ಟಿಗೆ ಮುಖ್ಯಮಂತ್ರಿ ಬಾಗಿನ.
ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರೈತರು, ಸಾರ್ವಜನಿಕರಿಗೆ ಮುಖ್ಯಮಂತ್ರಿಗಳಿಗೆ ಅಹವಾಲು ಸ್ವೀಕರಿಸಿ ಸುದ್ದಿಗಾರರೊಂದಿಗೆ ಹೀಗೆ ಮಾತನಾಡಿದರು. ರಾಜ್ಯದಲ್ಲಿ ಮತ್ತು ನೆರೆ ರಾಜ್ಯದಲ್ಲಿ ಅತಿಯಾಗಿ ಮಳೆ ಆದ ಕಾರಣ ಬಹುತೇಕ ರಾಜ್ಯದಲ್ಲೆಲ್ಲ ಜಲಾಶಯಗಳು ಭರ್ತಿಯಾಗಿದ್ದು ಸಂತಸದ ವಿಷಯ.

ಬೆಳಗಾವಿ ಐಜಿಪಿ ಬಂದೋಬಸ್ತ ನೇತೃತ್ವ . ಇಬ್ಬರು ಎಸ್.ಪಿ, ಆರು ಜನ ಡಿವೈಎಸ್ ಪಿ, 13 ಸಿಪಿಐ, 32 ಪಿಎಸ್ಐ, 24 ಎಎಸ್ಐ, 90 ಜನ ಹೆಡ್ ಕಾನ್ಸಟೇಬಲ್, 242 ಪೊಲೀಸ್ ಕಾನ್ಸಟೇಬಲ್, 24 ಜನ ಮಹಿಳಾ ಕಾನ್ಸಟೇಬಲ್ ಜತೆಗೆ ಕೆಎಸ್ಐಎಸ್ ಎಫ್ ಪೊಲೀಸರು ಬಂದೋಬಸ್ತಗಾಗಿ ನಿಯೋಜನೆಗೊಳಿಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಿಇ ಡಿ.ಬಸವರಾಜ, ಎಸ್ ಇ ವಿ.ಆರ್. ಹಿರೇಗೌಡರ, ಹೆಚ್ಚುವರಿ ಎಸ್ ಪಿ ರಾಮನಗೌಡ ಹಟ್ಟಿ, ಡಿವೈಎಸ್ ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಅಶೋಕ ಚವ್ಹಾಣ, ಕೆಎಸ್ಐಎಸ್ಎಫ್ ಅಧಿಕಾರಿ ಅರುಣ್ ಡಿ ವ್ಹಿ, ಸಿಪಿಐ ಶಿವಲಿಂಗ , ಮತ್ತಿತರರು ಇದ್ದರು.




