ಚೇಳೂರು : ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಂಜುನಾಥ್ ಗೌಡ ಆದೇಶದ ಮೆರೆಗೆ ಶಾಸಕರಾದ ಎಸ್.ಎನ್ ಸುಬ್ಬಾರೆಡ್ಡಿ ಮಾರ್ಗದರ್ಶನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಬಾಲೇನಹಳ್ಳಿ ರಮೇಶ್ ನೇತೃತ್ವದಲ್ಲಿ ಭಾಗ್ಯನಗರ [ಬಾಗೇಪಲ್ಲಿ] ವಿಧಾನ ಸಭಾ ಕ್ಷೇತ್ರದ ಭಾಗ್ಯನಗರದ ಒಂದನೇ ವಾರ್ಡ್ ವ್ಯಾಪ್ತಿಯ ಪ್ರತಿ ಮನೆ ಮನೆಗೆ ತೆರಳಿ ಮತಪಟ್ಟಿಯನ್ನು ಪರಿಶೀಲಿಸಲಾಯಿತು.
ಪುರಸಭಾ ಸದಸ್ಯರಾದ ರಮೇಶ್ , ಯುವ ಕಾಂಗ್ರೆಸ್ ಅಧ್ಯಕ್ಷರಾದ ನರೇಂದ್ರ, ಉಪಾಧ್ಯಕ್ಷರಾದ ಆಸೀಫ್, ವಕೀಲರಾದ ರಮಣ, ಶ್ರೀನಿವಾಸ್, ರಿಯಾಜ್, ಜಂಗೀರ್, ಚಂದ್ ಪಾಷ, ಚಿನ್ನಿ, ಸಾಯಿ, ಯುವ ಕಾಂಗ್ರೆಸ್ ಕಾರ್ಯಕರ್ತರು, ಉಪಸ್ಥಿತರಿದ್ದರು.
ವರದಿ : ಯಾರಬ್. ಎಂ.




