ಸೇಡಂ: ತಾಲೂಕಿನ ತೊಲಮಾಮಿಡಿ ಗ್ರಾಮಕ್ಕೆ ಗುರುಮಠಕಲ್ ನಿಂದ ಮದ್ಯಾಹ್ನ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಗುರುಮಠಕಲ್ ಡಿಎಂ ಅಧಿಕಾರಿಗಳಿಗೆ ಅಂಬೇಡ್ಕರ್ ಯುವ ಸೇನೆ ಮುಧೋಳ ವಲಯ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ತಾಲೂಕ ಪ್ರಧಾನ ಕಾರ್ಯದರ್ಶಿಗಳಾದ ಆನಂದ್ ಮೌರ್ಯ ಹಾಗೂ ಮುಧೋಳ ವಲಯ ಅಧ್ಯಕ್ಷರಾದ ನರೇಶ್ ಎ ನಾಟಿಕರ್ ಇದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




