ಹುಕ್ಕೇರಿ: ಶ್ರೀ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಪ್ರವಚನ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ಹುಕ್ಕೇರಿ ಮಠದಲ್ಲಿ ದಿನನಿತ್ಯ ದೇವಿ ಪುರಾಣದ ಪ್ರವಚನ ನಡೆಯಲಿದ್ದು, ಭಕ್ತಾದಿಗಳು 9 ದಿನಗಳ ಭಕ್ತಿ ಭಾವನೆಯಿಂದ ದೇವಿ ಪುರಾಣ ಪ್ರವಚನವನ್ನು ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು ದಿನನಿತ್ಯ ಪೂಜ್ಯಪುರಾಣ ಪ್ರವಚನಗಳನ್ನು ನಡೆಸಿಕೊಳ್ಳಲಾಗುವುದು.
ವರದಿ: ಶಿವಾಜಿ ಎನ್ ಬಾಲೆಶಗೋಳ




