Ad imageAd image

ರಾಮಾಯಣ, ಮಹಾಭಾರತ ಗ್ರಂಥಗಳ ಅಧ್ಯಯನದಿಂದ ಜೀವನದಲ್ಲಿ ಉತ್ತಮ ಬದಲಾವಣೆ ಆಗುವುದು: ಅನುರಾಧ ಪಾಟೀಲ

Bharath Vaibhav
ರಾಮಾಯಣ, ಮಹಾಭಾರತ ಗ್ರಂಥಗಳ ಅಧ್ಯಯನದಿಂದ ಜೀವನದಲ್ಲಿ ಉತ್ತಮ ಬದಲಾವಣೆ ಆಗುವುದು: ಅನುರಾಧ ಪಾಟೀಲ
WhatsApp Group Join Now
Telegram Group Join Now

ಸೇಡಂ : ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಹರ್ಷಿ ವಾಲ್ಮೀಕಿ ಅವರ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಡಿಪಿಓ ಅನುರಾಧ ಅವರು ಮಹರ್ಷಿ ವಾಲ್ಮೀಕಿ ಅವರು ಬರೆದ ರಾಮಾಯಣ ಮತ್ತು ವ್ಯಾಸರು ಬರೆದ ಮಹಾಭಾರತ ಗ್ರಂಥಗಳ ಅಧ್ಯಯನದಿಂದ ಜೀವನದಲ್ಲಿ ಉತ್ತಮ ಬದಲಾವಣೆ ಆಗುವುದರ ಜೊತೆಗೆ ಸಾಮಾಜಿಕವಾಗಿ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಇಂದುಮತಿ, ಸುರೇಖ ಉಡಬಾಳ, ಸುರೇಖ ಎನ್ l, ಮಹಾನಂದ, ಮೀನಾಕ್ಷಿ, ವೀರೇಶ್,ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!