ಓಸ್ಲೋ: 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲಾಗಿದೆ.
ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈ ಅವರು 2025ರ ‘ನೋಬೆಲ್ ಶಾಂತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ‘ಗ್ರೀನ್ ಬೆಲ್ಟ್’ ಚಳುವಳಿ ಮೂಲಕ ಲಕ್ಷಾಂತರ ಮರಗಳನ್ನು ನೆಟ್ಟು ಹಸಿರು ಪರಿಸರಕ್ಕೆ ಇವರು ಕಾರಣವಾಗಿದ್ದರು.ಆ ಮೂಲಕ ವ್ಯಾಪಕ ಜನಮನ್ನಣೆ ಪಡೆದಿದ್ದಾರೆ.
ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇಂದು ಅಕ್ಟೋಬರ್ 10 ರಂದು ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗುವುದು. ಈ ವರ್ಷ ಈ ಪ್ರಶಸ್ತಿಯು ಹೆಚ್ಚಿನ ಸಂಚಲನ ಮೂಡಿಸಿದ್ದು, ಜಗತ್ತಿನಾದ್ಯಂತ “ಯುದ್ಧಗಳನ್ನು ಕೊನೆಗೊಳಿಸಿದ್ದಕ್ಕಾಗಿ” ಪ್ರತಿಷ್ಠಿತ ಗೌರವವನ್ನು ನೀಡಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಶಾಂತಿಯನ್ನು ಉತ್ತೇಜಿಸಲು, ಸಂಘರ್ಷಗಳನ್ನು ಪರಿಹರಿಸಲು ಮತ್ತು ಮಾನವ ಹಕ್ಕುಗಳನ್ನು ಮುನ್ನಡೆಸಲು ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯನ್ನು ನಾರ್ವೇಜಿಯನ್ ನೊಬೆಲ್ ಸಮಿತಿಯು ನಡೆಸುತ್ತದೆ ಮತ್ತು ಪ್ರತಿ ವರ್ಷ ಅಕ್ಟೋಬರ್ನಲ್ಲಿ ಸ್ವೀಕರಿಸುವವರನ್ನು ಘೋಷಿಸಲಾಗುತ್ತದೆ.




