ಆಂಧ್ರಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರ ಪ್ರದೇಶ ಪ್ರವಾಸ ಕೈಗೊಂಡಿದ್ದು, ಈ ವೇಳೆ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ನಂದ್ಯಾಲ್ ಜಿಲ್ಲೆಯ ಶ್ರೀಶೈಲದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೂಜೆ ಮತ್ತು ದರ್ಶನ ಪಡೆದರು.ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೂಡ ಉಪಸ್ಥಿತರಿದ್ದರು.




