Ad imageAd image

RSS ನಿಷೇಧವಾಗಬೇಕು : 25 ವರ್ಷದ ಹಿಂದೆ ದೇವೇಗೌಡರ ಹೇಳಿಕೆ ವೈರಲ್ 

Bharath Vaibhav
RSS ನಿಷೇಧವಾಗಬೇಕು : 25 ವರ್ಷದ ಹಿಂದೆ ದೇವೇಗೌಡರ ಹೇಳಿಕೆ ವೈರಲ್ 
WhatsApp Group Join Now
Telegram Group Join Now

ದೆಹಲಿ : RSS ನಿಷೇಧವಾಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು 25 ವರ್ಷದ ಹಿಂದೆ ನೀಡಿದ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇದನ್ನು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಆರ್‌ಎಸ್‌ಎಸ್ ನಿಷೇಧವಾಗಬೇಕು” ಇದು ಜೆಡಿಎಸ್ ನವರ ಮನ್ ಕಿ ಬಾತ್!

ಈ ಮನದಾಳದದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ ಎಂದು ಹೆಚ್.ಡಿ ದೇವೇಗೌಡರು ಹೇಳಿಕೆ ನೀಡಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!