ಯಲಹಂಕ: ಕ್ಷೇತ್ರದ ಹೆಸರುಘಟ್ಟ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ರಂಜನಿ ಅವರು ಅವಿರೋಧ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಿವಾನಂದ್, ಪಂಚಾಯತಿ ಸದಸ್ಯರು, ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದು ನೂತನ ಅಧ್ಯಕ್ಷೆ ಹೆಚ್ ಎಸ್ ರಂಜನಿ ಅವರಿಗೆ ಮಾಲಾರ್ಪಣೆ ಮಾಡಿ ಸಿಹಿ ತಿನ್ನಿಸಿ ಅಭಿನಂದಿಸಿದರು.
ವರದಿ: ಬಾಲಾಜಿ ವಿ




