—————————————ಸರಕಾರಿ ಕಿರಿಯ ಪ್ರಾಥಮಿಕ ಶಾಲೆ
ಸೇಡಂ: ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನವಾಡ ಶಿಲಾರಕೋಟ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತವಾಗಿ ಪತ್ರಕರ್ತ ವೆಂಕಟಪ್ಪ ಕೆ ಸುಗ್ಗಾಲ್ ಮತ್ತು ಮುಖ್ಯ ಗುರುಗಳಾದ ಈರಪ್ಪ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಅತಿಥಿ ಶಿಕ್ಷಕರಾದ ಶರಣಪ್ಪ ಅಬ್ಬಗಳ, ಮಮತಾ ಡಬ್ಬು ಸೇರಿದಂತೆ ಶಾಲೆಯ ಮುದ್ದುಮಕ್ಕಳು ಮತ್ತು ಗ್ರಾಮಸ್ಥರು ಇದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




