Ad imageAd image

ರೈತರಿಗೆ ಕೂಡಲೇ ಪರಿಹಾರ ನೀಡಲು ಒತ್ತಾಯ

Bharath Vaibhav
ರೈತರಿಗೆ ಕೂಡಲೇ ಪರಿಹಾರ ನೀಡಲು ಒತ್ತಾಯ
WhatsApp Group Join Now
Telegram Group Join Now

ಗುರುಮಠಕಲ್ : ಯಾದಗಿರಿ ಜಿಲ್ಲಾ ಹಾಗೂ ಗುರುಮಠಕಲ್ ತಾಲೂಕಿನದಂತ ಸುಮಾರು 2 ದಿನ ದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಅತಿಯಾದ ಮಳೆಯಿಂದ ರೈತಾಪಿ ಜನರು ಕಂಗಾಲಾಗಿದ್ದಾರೆ

ಗುರುಮಠಕಲ್ ತಾಲೂಕಿನಲ್ಲಿ ಅತಿಯಾದ ಮಳೆಯಿಂದ ಹಾಗೂ ರಾಜ್ಯದ ಕೆಲವು ಜಿಲ್ಲೆಗಳ್ಳಿ ಅವಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ ಮಂಗಳವಾರದಿಂದ 3 ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಸಿಸಲದ ಜಿಲ್ಲಾಗಳಲ್ಲಿ ನಮ್ಮ ಯಾದಗಿರಿ ಜಿಲ್ಲೆಯ ಕೂಡ ಒಂದುದಾ ನಮ್ಮ ಯಾದಗಿರಿ ಜಿಲ್ಲೆಯ ಕೂಡ ಒಂದು ಅದಕ್ಕೆ ನಮ್ಮ ಭಾಗದ ಉಸ್ತುವಾರಿ ಮಂತ್ರಿಗಳು ಹಾಗೂ ಕ್ಷೇತ್ರದ ಶಾಸಕರು ಆದಷ್ಟು ಬೇಗ ನಮ್ಮ ಜಿಲ್ಲಾ ಹಾಗೂ ತಾಲೂಕಿನ ಅತಿ ಮಳೆಯಿಂದ ಹಾನಿಗೆ ಒಳಗಾದ ರೈತರಿಗೆ ಕುಲಂಕುಶವಾಗಿ ಪರಿಶೀಲನೆ ಮಾಡಿ ಕೊಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆಯನ್ನು ಮಾಡಿ ಸರಕಾರದಿಂದ ಬರುವ ಪರಿಹಾರವನ್ನು ಒದಗಿಸಿ ಕೊಡಬೇಕು ಎಂದು ಸಾಮಾಜಿಕ ಹೋರಾಟಗಾರ ಮಹಾದೇವ ಎಂ ಟಿ ಪಲ್ಲಿ ಅವರು ಅಗ್ರಹಿಸಿದ್ದಾರೆ.

ವರದಿ : ರವಿ ಬುರನೋಳ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!