Ad imageAd image

ಗ್ರಾಮ ಪಂಚಾಯತ್ PDO ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ,ಬೋಚಿನ್

Bharath Vaibhav
ಗ್ರಾಮ ಪಂಚಾಯತ್ PDO ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ,ಬೋಚಿನ್
WhatsApp Group Join Now
Telegram Group Join Now

ಸೇಡಂ: ತಾಲೂಕಿನ ಮಳಖೇಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಲವು ದಿನಗಳದಿಂದ ಕಾಣಿಸುತ್ತಿಲ್ಲ ದೂರವಾಣಿ ಕರೆ ಮಾಡಿದ್ದರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅದಕ್ಕೋಸ್ಕರ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ದಲಿತ ಸೇನೆ ಅಧ್ಯಕ್ಷ ಭಗವಾನ್ ಬೋಚಿನ್ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!