ಸೇಡಂ: ತಾಲೂಕಿನ ಸಿಲಾರಕೋಟ್ ಗ್ರಾಮದ ಅಂಗನವಾಡಿ ಕೇಂದ್ರ 1 ರಲ್ಲಿ ಪತ್ರಕರ್ತ ವೆಂಕಟಪ್ಪ ಕೆ ಸುಗ್ಗಾಲ್ ಅವರು ಪಂಡಿತ್ ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಕ್ಕಳಿಗೆ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರ 1 ಕಾರ್ಯಕರ್ತೆಯರಾದ ಕವಿತಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಕಾರ್ಯಾಧ್ಯಕ್ಷರಾದ ಸಾಬಪ್ಪ ಅಬ್ಬಗಳ ಮತ್ತು ಅಂಗನವಾಡಿ ಸಹಾಯಕಿ ಮತ್ತು ಮುದ್ದು ಮಕ್ಕಳು ಮತ್ತು ಪಾಲಕರು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




