ಬಾಂಗ್ಲಾದೇಶ: ಬಾಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿದೆ. 2024ರ ಹಿಂಸಾಚಾರದಲ್ಲಿ ಶೇಖ್ ಹಸೀನಾ ಅಪರಾಧಿ ಎಂಬುದಾಗಿ ಘೋಷಿಸಿದ್ದಂತ ಐಸಿಟಿಯು, ಇದೀಗ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ.
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಶಿಕ್ಷೆ ವಿಧಿಸಲಾಯಿತು.




