ಹಳಿಯಾಳ: ಹೌದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಭಾಗದ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಗಳು ಆದ ಡಾ .ಪ್ರಶಾಂತ್ ಕುಮಾರ ಅವರೊಂದಿಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಸಂವಾದ ನಡೆಸಿ ಹಳಿಯಾಳ ವಿಭಾಗದ ಅರಣ್ಯ ಪ್ರದೇಶದ ವ್ಯಾಪ್ತಿಯ ಸಮಸ್ಯೆಗಳು ಹಾಗೂ ಸವಾಲುಗಳು ಮತ್ತು ಸಂರಕ್ಷಣೆಗೆ ಕೈಗೊಂಡ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಸಂವಾದ ಮಾಡಿದರು.
ಇದೇ ಸಂದರ್ಭದಲ್ಲಿ ಹಳಿಯಾಳ ತಾಲ್ಲೂಕಿನ ಹವಗಿ ಸೇರಿದಂತೆ ವಿವಿಧ ಗ್ರಾಮಗಳ ಬಿದಿರು ಕಾರ್ಮಿಕರಿಗೆ ಸಮರ್ಪಕವಾಗಿ ಬಿದಿರು ಒದಗಿಸುವುದು ಹಾಗೂ ಬಿದಿರು ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಬೇಕೆಂದು ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಮನವಿ ಮಾಡಿದ್ದಾರೆ.
ವರದಿ: ಬಸವರಾಜು




