ಬೆಂಗಳೂರು :ಗ್ರಾಮಾಂತರ ಜಿಲ್ಲೆ ಬಿಜೆಪಿ ವತಿಯಿಂದ ಜಿಲ್ಲಾ ಕಾರ್ಯಾಲಯ,ದೊಡ್ಡಬಳ್ಳಾಪುರದಲ್ಲಿ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಯಲಹಂಕ ಕ್ಷೇತ್ರದ ಶಾಸಕರಾದ ಎಸ್. ಆರ್.ವಿಶ್ವನಾಥ್ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎಚ್.ರಾಮಕೃಷ್ಣಪ್ಪ ರವರ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.ಈ ಪತ್ರಿಕಾಗೋಷ್ಠಿಗೆ ಶಾಸಕರು,ಮಾಜಿ ಶಾಸಕರು,ರಾಜ್ಯ,ಜಿಲ್ಲೆ ಪದಾಧಿಕಾರಿಗಳು ಮತ್ತು ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು,ಮಂಡಲದ ಅಧ್ಯಕ್ಷರು ಹಾಗು ಪ್ರಧಾನ ಕಾರ್ಯದರ್ಶಿಗಳು,ಮುಖಂಡರು,ಕಾರ್ಯಕರ್ತರು ಆಗಮಿಸಿ ಬೃಹತ್ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.
ಜಿಲ್ಲೆ ಹಾಗೂ ಮಂಡಲ ರೈತ ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು,ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ವಿನಂತಿ.
ವರದಿ :ಬಾಲಾಜಿ.ವಿ




