Ad imageAd image

ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ

Bharath Vaibhav
ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ
WhatsApp Group Join Now
Telegram Group Join Now

ದಾವಣಗೆರೆ : ದಾವಣಗೆರೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮನೆಯಲ್ಲಿಯೇ ಬಂದುಕಿನಿಂದ ಗುಂಡು ಹರಿಸಿಕೊಂಡು ತುರಾಯಿ (70) ಆತ್ಮಹತ್ಯೆಗೆ ಶರಣಾಗಿದ್ದಾರೆ.ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ ಕಚೇರಿ, ಬಳಿ ಇರುವ ಮನೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ.

ಸದ್ಯ ಘಟಕದ ಸ್ಥಾಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹೆಚ್.ವೈ ತುರಾಯಿ ಘಟನೆ ಕುರಿತು ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!