Ad imageAd image

ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಜಿ. ಪರಮೇಶ್ವರ್ 

Bharath Vaibhav
ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಜಿ. ಪರಮೇಶ್ವರ್ 
WhatsApp Group Join Now
Telegram Group Join Now

ಹಾಸನ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿ ಮಠದಲ್ಲಿ ಇಂದು ಸಚಿವ ಪರಮೇಶ್ವರ್ ಅವರು ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿ 1 ಗಂಟೆ ಚರ್ಚೆ ನಡೆಸಿದ್ದಾರೆ.

ಮಠದಲ್ಲಿ ಸುಮಾರು 1 ಗಂಟೆ ಶ್ರೀಗಳೊಂದಿಗೆ ಚರ್ಚೆ ನಡೆಸಿದ ಪರಮೇಶ್ವರ್ ಅವರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಹೀಗಾಗಿ ಶ್ರೀಗಳು ಹಾಗೂ ಪರಮೇಶ್ವರ್ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!