ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ತಿದ್ದುಪಡಿ ಸೇರಿದಂತೆ 5 ವಿಧೇಯಕಗಳನ್ನ ಅಂಗೀಕಾರ ಮಾಡಲಾಯಿತು.
5 ವಿಧೇಯಕಗಳು
1) ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ
2) ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ವಿಧೇಯಕ
3) ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ
4) ಔಷಧ ಮತ್ತು ಪ್ರಸಾಧನಾ ಸಾಮಗ್ರಿ ಕರ್ನಾಟಕ (ತಿದ್ದುಪಡಿ) ವಿಧೇಯಕ
5) ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ (2ನೇ ತಿದ್ದುಪಡಿ) ಬಿಲ್ ಅಂಗೀಕಾರವಾಯಿತು




