ಬಾಗಲಕೋಟೆ : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಬಾಗಲಕೋಟೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




