ವಿಶಾಖಪಟ್ಟಣಂ: ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವೆ ಇಂದು ಇಲ್ಲಿ ದ್ವಿತೀಯ ಟ್ವೆಂಟಿ-೨೦ ಪಂದ್ಯ ಸಾಯಂಕಾಲ ೭ ಗಂಟೆಗೆ ಆರಂಭವಾಗಲಿದೆ.
ಇಲ್ಲಿನ ವಿಸಿಎ- ವಿಡಿಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಮಹಿಳೆಯರು ೮ ವಿಕೆಟ್‌ಗಳಿಂದ ಗೆದ್ದುಕೊಂಡಿದ್ದರು.
ಇಂದು ಭಾರತ- ಲಂಕಾ ದ್ವಿತೀಯ ಚುಟುಕು ಪಂದ್ಯ




