Ad imageAd image

ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಮನೆ ಮೇಲೆ ಲೋಕಾಯುಕ್ತ‌ ದಾಳಿ

Bharath Vaibhav
ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಮನೆ ಮೇಲೆ ಲೋಕಾಯುಕ್ತ‌ ದಾಳಿ
WhatsApp Group Join Now
Telegram Group Join Now

ರಾಯಚೂರು : ಬೆಳ್ಳಂಬೆಳಿಗ್ಗೆ ರಾಯಚೂರಿನಲ್ಲಿ ಲೋಕಾಯುಕ್ತ‌ ದಾಳಿ

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಮನೆ ಮೇಲೆ ದಾಳಿ

ಸಿಂಧನೂರಿನಲ್ಲಿ ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಮನೆ ಮೇಲೆ ದಾಳಿ

ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ

ರಾಯಚೂರು ಕೊಪ್ಪಳ ಬಳ್ಳಾರಿ ಮೂರು ಜಿಲ್ಲೆಯ ಐದು ತಂಡಗಳಿಂದ ದಾಳಿ

ಆದಾಯಕ್ಕಿಂತ‌ ಅಧಿಕ ಆಸ್ತಿ ಆರೋಪ ಹಿನ್ನೆಲೆ ದಾಳಿ

ರಾಯಚೂರಿ‌ನ ಐಡಿಎಸ್‌ಎಂಟಿ ಬಡಾವಣೆಯಲ್ಲಿನ ಮನೆ,
ಗಂಗಾಪರಮೇಶ್ವರ ಲೇಔಟ್‌ನಲ್ಲಿನ ಮನೆ

ಯಾದಗಿರಿ, ಜೋಳದೆಡಗಿ ಹಾಗೂ ಸಿಂಧನೂರಿನಲ್ಲಿ ಆರ್‌ಡಬ್ಲ್ಯೂಎಸ್ ಕಚೇರಿ ಮೇಲೆ ದಾಳಿ

ಒಟ್ಟು 49 ಕಡೆಗಳಲ್ಲಿ ಆಸ್ತಿ ಮಾಡಿರುವ ಎಇಇ ಬಿ.ವಿಜಯಲಕ್ಷ್ಮಿ

ನಿವೇಶನ, ಮನೆ ,ಜಮೀನು ದಾಖಲೆ, ಚಿನ್ನಾಭರಣ ಪರಿಶೀಲನೆ ನಡೆಸಿರುವ ಲೋಕಾ ಅಧಿಕಾರಿಗಳು

ರಾಯಚೂರು ಲೋಕಾಯುಕ್ತ ಎಸ್ ಪಿ ಸತೀಶ್ ಚಿಟಗುಬ್ಬಿ ಮಾರ್ಗದರ್ಶನದಲ್ಲಿ ಅಧಿಕಾರಿಗಳ ದಾಳಿ

ವರದಿ : ಗಾರಲದಿನ್ನಿ ವೀರನಗೌಡ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!