———————-ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಆಕ್ಷೆಪರ್ಹ ಪದ ಬಳಕೆ
ರಾಯಬಾಗ: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಆಕ್ಷೇಪರ್ಹ ಪದ ಬಳಕೆ ಮಾಡಿರುವ ಸಚಿವ ಪ್ರಿಯಾಂಕಾ ರ್ಗೆ ಅವರು ಕೂಡಲೇ ಕ್ಷಮೆ ಕೇಳಬೇಕೆಂದು ಶಾಸಕ ಡಿ.ಎಂ. ಐಹೋಳೆ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು ಜವಾಬ್ದಾರಿಯಿಂದ ಮಾತನಾಡಬೇಕು. ರಾಜಕೀಯ ಭಿನ್ನಾಭಿಪ್ರಾಯಗಳಿರುವುದು ಬೇರೆ ವಿಷಯ. ಬೇರೆ ಬೇರೆ ರಾಜಕೀಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಸಾಮಾನ್ಯ ಹಾಗೆಂದ ಮಾತ್ರಕ್ಕೆ ಬೇಕಾಬಿಟ್ಟಿ ಪದ ಬಳಕೆ ಸರಿ ಅಲ್ಲ ಎಂದು ಶಾಸಕರು ಹೇಳಿದರು.
ಸಚಿವ ಪ್ರಿಯಾಂಕಾ ರ್ಗೆ ಕ್ಷಮೆ ಕೇಳಲಿ: ಶಾಸಕ ಡಿ.ಎಂ. ಐಹೋಳೆ




