ಬೆಂಗಳೂರು: ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ ಕೆಲವು ದಿನಗಳವರೆಗೆ ಎಲ್ಲವೂ ಅಂದುಕೊAಡAತೆ ನಡೆದರೆ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸದ್ಯ ಬೆಂಗಳೂರಿನ ಸೆಂಟ್ರಲ್ ಎಕ್ಸಲೆನ್ಸ್ ಮೈದಾನದಲ್ಲಿ ತರಬೇತಿ ಪಡೆಯುತ್ತಿರುವ ಶ್ರೇಯಸ್ ಅಯ್ಯರ ಡಿಸೆಂಬರ್ ೩೦ ರವರೆಗೆ ಬೆಂಗಳೂರಿನಲ್ಲಿಯೇ ಇದ್ದು, ನಂತರ ವಿಜಯ ಹಜಾರೆ ಟ್ರೋಫಿಯ ಎರಡು ಪಂದ್ಯಗಳಲ್ಲಿ ತನ್ನ ತಂಡವನ್ನು ಪ್ರತಿನಿಧಿಸುವರು. ನಂತರ ಜನವರಿ ೧೧ ರಂದು ಆರಂಭವಾಗುವ ನ್ಯೂಜಿಲೆಂಡ ವಿರುದ್ಧದ ಸರಣಿಯಲ್ಲಿ ಮಧ್ಯಮ ಕ್ರಮಾಂಕದ ಬಿರುಸಿನ ಆಟಗಾರ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಕಿವೀಸ್ ವಿರುದ್ಧದ ಸರಣಿಗೆ ಶ್ರೇಯಸ್ ಅಯ್ಯರ ಫಿಟ್




