Ad imageAd image

ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿ : ತುಂಡಾದ ಚಾಲಕನ ಕಾಲು

Bharath Vaibhav
ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿ : ತುಂಡಾದ ಚಾಲಕನ ಕಾಲು
WhatsApp Group Join Now
Telegram Group Join Now

ಬಾಗಲಕೋಟೆ: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ.

ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!