ಪರಿದಾಬಾದ್: ೨೫ ರ್ಷದ ವಿವಾಹಿತ ಮಹಿಳೆಯೊಬ್ಬಳ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಎಸಗಿದ ದುರುಳರು ನಂತರ ಆಕೆಯನ್ನು ಚಲಿಸುತ್ತಿದ್ದ ಕಾರಿನಿಂದ ಹೊರಗೆ ಎಸೆದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬAಧಿಸಿದAತೆ ಅಲ್ಲಿನ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದಾರೆAದು ಗೊತ್ತಾಗಿದೆ. ಸಂತ್ತಸ್ತೆಯ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಲಿಸುತ್ತಿದ್ದ ಕಾರಿನಲ್ಲೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ




