Ad imageAd image

ಗೌರಿ ಲಂಕೇಶ್ ಕೊಲೆ ಆರೋಪಿ ಮುನ್ಸಿಪಾಲ್ ಚುನಾವಣೆಗೆ ಸ್ಪರ್ಧೆ

Bharath Vaibhav
ಗೌರಿ ಲಂಕೇಶ್ ಕೊಲೆ ಆರೋಪಿ ಮುನ್ಸಿಪಾಲ್ ಚುನಾವಣೆಗೆ ಸ್ಪರ್ಧೆ
WhatsApp Group Join Now
Telegram Group Join Now

ಜಲ್ನಾ: ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಆರೋಪಿಯೊಬ್ಬರು ಮಹಾರಾಷ್ಟ್ರದ ಜಲ್ನಾದ ಮುನ್ಸಿಪಾಲ್‌ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ.

2001-06ರ ತನಕ ಅವಿಭಜಿತ ವಸೇನೆಯಿಂದ ಪಾಲಿಕೆಯಲ್ಲಿ ಗೆದ್ದು ಸದಸ್ಯರಾಗಿದ್ದ ಶ್ರೀಕಾಂತ್‌ ಪಂಗಾರ್ಕರ್‌, 2024ರ ವಿಧಾನಸಭಾ ಚುನಾವಣೆ ಮುನ್ನ ಏಕನಾಥ್‌ ಶಿಂದೆ ಬಣವನ್ನು ಸೇರಲು ಮುಂದಾಗಿದ್ದರು.

ಆದರೆ ವಿರೋಧದ ಕಾರಣ ಪಕ್ಷದಿಂದ ಹೊರಗಿಡಲಾಗಿತ್ತು. ಹೀಗಾಗಿ ಈ ಬಾರಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಇವರ ಬಳಿ 2018ರಲ್ಲಿ ಬಾಂಬ್‌ ಪತ್ತೆಯಾದ ಹಿನ್ನೆಲೆ ಮಹಾರಾಷ್ಟ್ರ ಎಟಿಎಸ್‌ ಶ್ರೀಕಾಂತ್‌ರನ್ನು ಬಂಧಿಸಿತ್ತು. ಗೌರಿ ಕೇಸಿನಲ್ಲಿ 2024ರಲ್ಲಿ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!