——————————————ಕಿರಿಯರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ
ಬುಲಾವಾಯೋ (ಜಿಂಬಾಬ್ವೆ): ಕಿರಿಯರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳೀಯ ‘ಎ’ ಗುಂಪಿನ ಮೊದಲ ಲೀಗ್ ಪಂದ್ಯದಲ್ಲಿ ಭಾರತ ತಂಡವು ಯುನೈಟೆಟ್ ಸ್ಟೇಟ್ಸ್ ಆಫ್ ಅಮೇರಿಕ ತಂಡವನ್ನು ಎದುರಿಸುತ್ತಿದೆ.
ಇಲ್ಲಿನ ಕ್ವೀನ್ಸ್ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕ ತಂಡವು ೩೫.೨ ಓವರುಗಳಲ್ಲಿ ೧೦೭ ರನ್ ಗಳಿಗೆ ಆಲೌಟಾಗಿದ್ದು, ಭಾರತ ಕಿರಿಯರ ತಂಡಕ್ಕೆ ೧೦೮ ರನ್ ಗಳ ಸುಲಭ ಗೆಲುವಿನ ಗುರಿ ನೀಡಿದೆ.
ಭಾರತದ ಪರವಾಗಿ ಹೆನಿಲ್ ಪಟೇಲ್ ೧೬ ಕ್ಕೆ ೫ ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.
ಭಾರತ ತಂಡಕ್ಕೆ ೧೦೮ ರನ್ ಗಳ ಗೆಲುವಿನ ಗುರಿ




