———————————————–ಬಳ್ಳಾರಿ ರ್ಷಣೆ ಪ್ರಕರಣ
ಬಳ್ಳಾರಿ: ಬಳ್ಳಾರಿ ರ್ಷಣೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಕರಣವನ್ನು ಸಿಬಿ ತನಿಖೆಗೆ ಒಳಪಡಿಸಬೇಕು. ಪ್ರಕರಣ ಸಂಬAಧ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬೆಂಬಲಿಗರುನ್ನು ಬಂಧಿಸಬೇಕೆAದು ಒತ್ತಾಯಿಸಿ ಬಿಜೆಪಿ ಇಂದು ಬಹಿರಂಗ ಸಮಾವೇಶ ಹಮ್ಮಿಕೊಂಡಿದೆ.
ಎಪಿಎAಸಿ ಪ್ರಾಂಗಣದಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಚಲುವಾದಿ ನಾರಾಯಣಸ್ವಾಮಿ,. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ, ಜಗದೀಶ ಶೆಟ್ಟರ್ ಮತ್ತಿತರರು ಪಾಲ್ಗೊಳ್ಳುತ್ತಿದ್ದಾರೆ.




