————————————ಭಾರತ- ಕಿವೀಸ್ ತೃತೀಯ ಏಕದಿನ ಇಂದು
ಇಂದೋರ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಮೂರನೇ ಹಾಗೂ ಕಡೆಯ ಏಕದಿನ ಪಂದ್ಯ ಇಂಧು ಇಲ್ಲಿ ಆರಂಭವಾಗಲಿದೆ.
ಹೊನಲು ಬೆಳಕಿನ ಪಂದ್ಯ ಮಧ್ಯಾಹ್ನ ೧:೩೦ ಕ್ಕೆ ಆರಂಭವಾಗಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯದಲ್ಲಿ ಜಯಗಳಿಸಿದ್ದು, ಮೂರನೇ ಹಾಗೂ ನರ್ಣಾಯಕ ಪಂದ್ಯ ಇಂದು ನಡೆಯುತ್ತಿದ್ದು, ಗೆದ್ದ ತಂಡ ಸರಣಿ ಗೆಲ್ಲಲಿದೆ.




