ಸೇಡಂ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೆದಕ್ ನಲ್ಲಿ ದಿನಾಂಕ:17-01-2026 ರಂದು “ಸಂಭ್ರಮ ಶನಿವಾರ” ಆಚರಣೆ ‘ಬ್ಯಾಗ್ ರಹಿತ ದಿನ’ ಕಾರ್ಯಕ್ರಮ ನಿಮಿತ್ಯ ಮಕ್ಕಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ನಾವಿಣ್ಯ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಯಿತು ಎಂದು ಶಾಲೆಯ ಮುಖ್ಯ ಗುರುಗಳಾದ ಸಂತೋಷ ಕುಮಾರ್ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಸಂತೋಷ ಕುಮಾರ, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




