ಬೆಂಗಳೂರು: ರ‍್ನಾಟಕದ ಜನರ ಖರೀದಿ ಶಕ್ತಿಯು ನಿಗದಿತ ರ‍್ಥಿಕ ಮಾನದಂಡಗಳಿಗೆ ಅನುಗುಣವಾಗಿದೆ ಎಂದು ರಾಜ್ಯ ಪಾಲರ ಭಾಷಣದಲ್ಲಿ ಉಲ್ಲೇಖವಾಗಿದೆ.
ಗ್ರಾಹಕ ಬೆಲೆ ಸೂಚ್ಯಂಕದ ಪ್ರಕಾರ ದೇಶದ ಬಹುತೇಕ ಜನರ ಖರೀದಿ ಶಕ್ತಿಯು ನಿರೀಕ್ಷಿತ ಮಟ್ಟದಲ್ಲಿ ಇಲ್ಲ.. ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನರ ಖರೀದಿ ಶಕ್ತಿಯು ಹೆಚ್ಚಿದೆ ಎಂದು ರಾಜ್ಯ ಪಾಲರ ಭಾಷಣದಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಆಹಾರ ಭದ್ರತೆ, ಬಡತನ ನರ‍್ಮೂಲನೆ, ಮತ್ತು ಮಹಿಳಾ ಸಬಲೀಕರಣದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಗ್ಯಾರಂಟಿ ಯೋಜನೆ ತಂದಿದೆ ಎಂದು ಭಾಷಣದಲ್ಲಿ ತಿಳಿಸಲಾಗಿದೆ.
ರಾಜ್ಯದ ಜನರ ಖರೀದಿ ಶಕ್ತಿ ಹೆಚ್ಚಳ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ




