ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಮೋಟಾರು ವಾಹನ ಕಾಯ್ದೆಯಲ್ಲಿ ಬೈಕ್ ಅನ್ನು ಸಾರಿಗೆ ವಾಹನ ಎಂದು ಪರಿಗಣಿಸದಿರುವ ಕಾರಣ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರ ವಾದ ಮಂಡಿಸಿತ್ತು.ಇದೀಗ ಹೈಕೋರ್ಟ್ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದೆ.




