ರಾಯಚೂರು : 77ನೇ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರಿನ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಧ್ವಜಾರೋಹಣ ಮಾಡಿದರು.
ಎಂಎಲ್ ಸಿ ವಸಂತಕುಮಾರ, ವಾಲ್ಮೀಕಿ ಅಭಿವೃದ್ಧಿ ನಿಮಗಮದ ಅಧ್ಯಕ್ಷರೂ ಆಗುರುವ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತಿಶ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ, ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಜಿಲ್ಲಾ ಪಂಚಾಯತ ಸಿಇಒ ಈಶ್ವರ್ ಕುಮಾರ ಕಾಂದೂ, ಗ್ಯಾರಂಟಿ ಸ ಸಮಿತಿಯ ತಾಲೂಕು ಅಧ್ಯಕ್ಷ ಪವನ್ ಕುಮಾರ ಪಾಟೀಲ ಕಿಶೋರ್, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಮುಖಂಡರಾದ ಡಾ.ರಝಾಕ್ ಉಸ್ತಾದ್ ಮತ್ತಿತರರು ಇದ್ದರು.
ಆಕರ್ಷಕ ಪಥಸಂಚಲನ: ಇದೇ ವೇಳೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು.
ವರದಿ : ಗಾರಲದಿನ್ನಿ ವೀರನಗೌಡ




