ಮುAಬೈ: ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನಡಿದ ಪ್ರಕರಣಕ್ಕೆ ಸಂಬAಧಿಸಿದAತೆ ‘ಧುರಂದರ್’ ಸೀನೆಮಾ ಕಲಾವಿದ ನದೀಮ್ ಖಾನ್ ಅವರನ್ನು ಬಂಧಿಸಲಾಗಿದೆ.
ಕಳೆ ೧೦ ರ‍್ಷಗಳಿಂದ ನದೀಮ್ ಖಾನ್ ಮನೆ ಕೆಲಸದಾಕೆಯನ್ನು ಲೈಂಗಿಕವಾಗಿ ಬಳಸಿಕೊಳ್ಲುತ್ತಿದ್ದರು. ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಮೋಸ ಮಾಡಿದ್ದಾರೆ ಎನ್ನಲಾಗಿದೆ.
ಲೈಂಗಿಕ ಕಿರುಕುಳ ಆರೋಪ: ‘ಧುರಂದರ್’ ಕಲಾವಿದನ ಬಂಧನ




