Ad imageAd image

ಕರ್ತವ್ಯಕ್ಕೆ ಹಾಜರಾಗದಿದ್ದರೆ ನೋ ವರ್ಕ್ ನೋ ಪೆ: ರಾಜ್ಯ ಸರ್ಕಾರ ಎಚ್ಚರಿಕೆ

Bharath Vaibhav
ಕರ್ತವ್ಯಕ್ಕೆ ಹಾಜರಾಗದಿದ್ದರೆ ನೋ ವರ್ಕ್ ನೋ ಪೆ: ರಾಜ್ಯ ಸರ್ಕಾರ ಎಚ್ಚರಿಕೆ
ksrtc
WhatsApp Group Join Now
Telegram Group Join Now

ಬೆಂಗಳೂರು : ಬಾಕಿ ವೇತನ ಪಾವತಿ ಹಾಗು ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಗುರುವಾರ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದು ಇದೀಗ ಕೆಎಸ್‌ಆರ್ಟಿಸಿ ಸಾರಿಗೆ ನೌಕರರಿಗೆ ಮುಷ್ಕರ ನಡೆಸದಂತೆ ಎಚ್ಚರಿಕೆ ನೀಡಿದೆ.

ಗುರುವಾರದಂದು ಬೆಂಗಳೂರು ಚಲೋ ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್‌ಆರ್ಟಿಸಿ ಸಾರಿಗೆ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದೆ.

ಮುಷ್ಕರ ಹೂಡುವಂತೆ ಇಲ್ಲ ಎಂದು ಸಂದೇಶ ನೀಡಿದೆ. ಕರ್ತವ್ಯಕ್ಕೆ ಹಾಜರಾಗದಿದ್ದರೆ ನೋ ವರ್ಕ್ ನೋ ಪೆ ಆದೇಶ ಜಾರಿ ಮಾಡಿದ್ದು, 2020 ಜನವರಿ 1ರಿಂದ 2023 ಫೆಬ್ರವರಿ 28 ರವರೆಗಿನ 38 ತಿಂಗಳ ವೇತನ ಹಿಂಬಾಗಿ ಪವರಿಸುವಂತೆ ಆಗ್ರಹಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಗುರುವಾರ ಮುಷ್ಕರ ಹಮ್ಮಿಕೊಂಡಿದ್ದರು. ಇದೀಗ ಕೆ ಎಸ್ ಆರ್ ಟಿ ಸಿ ಖಡಕ್ ಎಚ್ಚರಿಕೆ ನೀಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!