ಪುಣೆ: ವಿಮಾನ ದುರಂತದಲ್ಲಿ ಮಹಾರಾಷ್ಟçದ ಉಪ ,ಉಖ್ಯಮಂತ್ರಿ ಹಾಗೂ ಎನ್ ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಹಾಗೂ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಈ ಪ್ರಕರವಣನ್ನು ಆಕಸ್ಮಿಕ ಸಾವು ಪ್ರಕರಣ ( ಎಡಿಆರ್) ಎಂದು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆ ಸಂಬAಧ ಭಾರಾಮತಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ಎಂದು ದಾಖಲಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಆಧಿಕಾರಿ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಪ್ರಕರಣ ಸಂಬAಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾರ‍್ಜಿ ಅವರು ಸುಪ್ರೀಂ ಕರ‍್ಟ್ ನೇತೃತ್ವದಲ್ಲಿ ಸ್ವತಂತ್ರ ತನಿಖೆಯಾಗಬೇಕೆಂದು ನಿನ್ನೆಯಷ್ಟೇ ಆಗ್ರಹಿಸಿದ್ದರು.
ಆಕಸ್ಮಿಕ ಸಾವು ಪ್ರಕರಣ ದಾಖಲು




