Ad imageAd image

ಫೆಬ್ರವರಿ 4 ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆ

Bharath Vaibhav
ಫೆಬ್ರವರಿ 4 ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆ
vidhana soudha
WhatsApp Group Join Now
Telegram Group Join Now

ಬೆಂಗಳೂರು : ವಿಧಾನ ಮಂಡಲ ಜಂಟಿ ಅಧಿವೇಶನ ವಿಸ್ತರಣೆ ಮಾಡಲಾಗಿದೆ. ಫೆಬ್ರವರಿ 4 ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ಇದೀಗ ವಿಸ್ತರಣೆ ಮಾಡಲಾಗಿದೆ.

ಆದರೆ ಜನವರಿ 31 ರಂದು ಶನಿವಾರ ಅಧಿವೇಶನ ಇರುವುದಿಲ್ಲ. ಹಾಗಾಗಿ ಫೆಬ್ರವರಿ 4 ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ಇದೀಗ ವಿಸ್ತರಣೆ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!