Ad imageAd image

ಒಂದೇ ಹುಡುಗಿಗಾಗಿ ಇಬ್ಬರ ನಡುವೆ ಗಲಾಟೆ : ಓರ್ವ ಯುವಕನಿಗೆ ಚಾಕು ಇರಿತ

Bharath Vaibhav
ಒಂದೇ ಹುಡುಗಿಗಾಗಿ ಇಬ್ಬರ ನಡುವೆ ಗಲಾಟೆ : ಓರ್ವ ಯುವಕನಿಗೆ ಚಾಕು ಇರಿತ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಒಂದೇ ಹುಡುಗಿಗಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ದೇವಸಂದ್ರದಲ್ಲಿ ಒಂದೇ ಹುಡುಗಿಗೆ ಗಲಾಟೆ ನಡೆದಿದೆ. ಈ ವೇಳೆ ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ. ನೇಪಾಳ ಮೂಲದ ಯುವತಿಯನ್ನು ಮಾಮು ಮತ್ತು ರೋಷನ್ ಇಬ್ಬರು ಪ್ರೀತಿಸುತ್ತಿದ್ದರು.

ಫೆಬ್ರವರಿ 2ರಂದು ದೇವಸಂದ್ರದಲ್ಲಿ ಮಾತನಾಡೋಕೆ ಇಬ್ಬರು ಸೇರಿದ್ದಾರೆ ಎಂಟ್ರಿ ಕೊಟ್ಟಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ನಡೆದು ಜಗಳ ವಿಕೋಪಕ್ಕೆ ತಿರುಗಿ ರೋಷನ್ ಮೇಲೆ ಹಲ್ಲೆ ಮಾಡಿದ್ದಾರೆ.

ಈ ವೇಳೆ ರೋಷನಗೆ ಚಾಕು ಇರಿಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ರೋಷನಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!