ಬೆಂಗಳೂಉ: ಗುಜರಾತ್ ಗೇಂಟ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳು ಇಂದು ನಡೆಯುವ ಮಹಿಳಾ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈನಲ್ ತಲುಪಲು ಕಾದಾಡಲಿವೆ.
ರಾಯಲ್ ಚಾಲೆಂರ್ಸ್ ಬೆಂಗಳೂರು ತಂಡ ಈಗಾಗಲೇ ಪಂದ್ಯಾವಳೀಯಲ್ಲಿ ಫೈನಲ್ ಪ್ರವೇಶಿಸಿದ್ದು, ಎರಡನೇ ಫೈನಲ್ ಸ್ಥಾನಕ್ಖಾಗಿ ಇಂದು ದೆಹಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಗೇಂಟ್ಸ್ ತಂಡಗಳು ಕಣಕ್ಕೆ ಇಳಿಯಲಿವೆ.
ಪಂದ್ಯ ಸಾಯಂಕಾಲ ೭ ಗಂಟೆಗೆ ಆರಂಭವಾಗಲಿದೆ. ಎರಡೂ ತಂಡಗಳಿಗೂ ಈ ಪಂದ್ಯ ಸೆಮಿಫೈನಲ್ ಪಂದ್ಯವಾಗಿದ್ದು, ಸೋತ ತಂಡ ಪಂದ್ಯಾವಳಿಯಿAದ ಹೊರಗೆ ಹೋಗಲಿದೆ.
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಗೇಂಟ್ಸ್




