Ad imageAd image

ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು ಮಹಿಳೆಯರು ಸ್ಥಳದಲ್ಲಿಯೇ ಸಾವು

Bharath Vaibhav
ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು ಮಹಿಳೆಯರು ಸ್ಥಳದಲ್ಲಿಯೇ ಸಾವು
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು ಇಬ್ಬರೂ ಮಹಿಳೆಯರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಹೊನಗಾ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ.

ನೀಲವ್ವ ಸದಾಶಿವ ಕೋರೆ (55) ಹಾಗೂ ಮಹದೇವಿ ನಾವಲಗಿ (50) ಮೃತ ಮಹಿಳೆಯರು ಮದುವೆ ಸಮಾರಂಭಕ್ಕೆ ಹೋಗಲು ಮಹಿಳೆಯರು ಹೆದ್ದಾರಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸದ್ಯ ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!