Ad imageAd image

ರಾಜ್ಯ ಬಜೆಟ್ ಗೆ ದಿನಾಂಕ ನಿಗದಿ : ಮಾ.6 ರಿಂದ ಮಾ.27ರವರೆಗೆ ಬಜೆಟ್ ಅಧಿವೇಶನ

Bharath Vaibhav
ರಾಜ್ಯ ಬಜೆಟ್ ಗೆ ದಿನಾಂಕ ನಿಗದಿ : ಮಾ.6 ರಿಂದ ಮಾ.27ರವರೆಗೆ ಬಜೆಟ್ ಅಧಿವೇಶನ
vidhana soudha
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6 ರಂದು ಬಜೆಟ್ ಮುಂಡಿಸಲಿದ್ದಾರೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ.

ಮಾರ್ಚ್.6ರಂದು ಕರ್ನಾಟಕ ಬಜೆಟ್ ಅನ್ನು ದಾಖಲೆಯ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲು ಡೇಟ್ ನಿಗದಿಯಾಗಿದೆ.

ಇದಲ್ಲದೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇನ್ನೂ ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ರೇಸ್ ಕೋರ್ಸ್ ಸ್ಥಳಾಂತರಕ್ಕೂ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!