Ad imageAd image

ರಾಜ್ಯದಲೊಬ್ಬ ಲಕ್ಕಿ ಭಾಸ್ಕರ್ : ಅಸಿಸ್ಟೆಂಟ್ ಮ್ಯಾನೇಜರ್ ನಿಂದಲೇ 4 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ

Bharath Vaibhav
ರಾಜ್ಯದಲೊಬ್ಬ ಲಕ್ಕಿ ಭಾಸ್ಕರ್ : ಅಸಿಸ್ಟೆಂಟ್ ಮ್ಯಾನೇಜರ್ ನಿಂದಲೇ 4 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದಾನೆ. ಅಸಿಸ್ಟೆಂಟ್ ಮ್ಯಾನೇಜರ್ ನಿಂದಲೇ ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ.

ಇಂಡಿಯನ್ ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕದ್ದಿದ್ದಾನೆ. ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ.

ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಅದಕ್ಕಾಗಿ ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಆನ್ಲೈನ್ ಜೂಜಾಟಕ್ಕೆ ಬಳಸಿದ್ದಾನೆ. ಸದ್ಯ ಆರೋಪಿ ಕಿರಣ್ ಅನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!